ಬೆಂಗಳೂರಲ್ಲಿ 216ನೇ ‘ಫಲಪುಷ್ಪ ಪ್ರದರ್ಶನ’ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ … Continue reading ಬೆಂಗಳೂರಲ್ಲಿ 216ನೇ ‘ಫಲಪುಷ್ಪ ಪ್ರದರ್ಶನ’ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ