ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಇಂತಹ ಸಿಎಂ ಜನಸ್ಪಂದನ ಕಾರ್ಯಕ್ರಮ ಕೇವಲ ಚುನಾವಣಾ ಸಮಯದ ನಗೆನಾಟಕ ಎಂಬುದಾಗಿ ಕರ್ನಾಟಕ ರಾಷ್ಟ್ರಸಮಿತಿಯ ಅಧ್ಯಕ್ಷ ರವಿಕೃಷ್ಠಾರೆಡ್ಡಿ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಅದಕ್ಷತೆಯಿಂದ ಕೆಲಸ ಮಾಡುವಾಗ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ಮೊದಲು ಸರಿಮಾಡಿ ಅಥವಾ ಶಿಕ್ಷೆಗೆ ಒಳಪಡಿಸಬೇಕು ಎಂದಿದ್ದಾರೆ.
ಆಡಳಿತದಲ್ಲಿ ಪಾರದರ್ಶಕತೆ ತರಲು ಪ್ರಯತ್ನಿಸದೇ, ಜನರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಖರ್ಚು ಮಾಡಿ, ಜನಸ್ಪಂದನ ಕಾರ್ಯಕ್ರಮ ಮಾಡುವುದು ಕೇವಲ ಚುನಾವಣಾ ಸಮಯದ ನಗೆನಾಟಕವಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.
ಅದಕ್ಷತೆಯಿಂದ ಕೆಲಸ ಮಾಡುವ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ಸರಿಮಾಡದೆ ಅಥವ ಶಿಕ್ಷೆಗೆ ಒಳಪಡಿಸದೆ,
ಆಡಳಿತದಲ್ಲಿ ಪಾರದರ್ಶಕತೆ ತರಲು ಪ್ರಯತ್ನಿಸದೆ,
ಜನರ ಕೋಟ್ಯಾಂತರ ರೂಪಾಯಿ ತೆರಿಗೆ ಹಣ ಖರ್ಚು ಮಾಡಿ #ಜನಸ್ಪಂದನ ಮಾಡುವುದು ಕೇವಲ ಚುನಾವಣಾ ಸಮಯದ ನಗೆನಾಟಕ.ಇದೊಂದು PR Stunt ಅಲ್ಲದೆ ಬೇರೇನೂ ಅಲ್ಲ.
— Ravi Krishna Reddy (@ravikrishna_r) February 8, 2024
Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’
Janaspandana: ‘ಸಿಎಂ ಜನಸ್ಪಂದನ’ಕ್ಕೆ ಭರ್ಜರಿ ರೆಸ್ಪಾನ್ಸ್: ಇದುವರೆಗೆ ‘11,601 ಅರ್ಜಿ’ ಸ್ವೀಕೃತ