ಸಿಎಂ ಜನಸ್ಪಂದನ: ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ’10 ಲಕ್ಷ’ ಘೋಷಣೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವಂತ ಜನಸ್ಪಂದನ ಕಾರ್ಯಕ್ರಮದಲ್ಲಿ, ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರವನ್ನು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದರು. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಈ ಕೆಳಕಂಡ ಮೂವರಿಗೆ ಸಮಸ್ಯೆ ಹೇಳಿಕೊಂಡು ಬಂದ ಕಾರಣ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡಿರೋದಾಗಿ ತಿಳಿಸಿದೆ. 1. ರಾಮನಗರ ಜಿಲ್ಲೆಯ ವಿಜಯಕುಮಾರ್‌ ಬಿನ್‌ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ ೪ … Continue reading ಸಿಎಂ ಜನಸ್ಪಂದನ: ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ’10 ಲಕ್ಷ’ ಘೋಷಣೆ