Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸೌಧದ ಮುಂಬಾಗದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ವಿಶೇಷ ಚೇತನ ವ್ಯಕ್ತಿಗೆ ಮಾನವೀಯ ನೆರವು ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ವಿಶೇಷ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಇಂದು ತಮ್ಮಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಮಾಡಿದರು ಅಂತ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರ ಮನವಿಯನ್ನು ಸ್ವೀಕರಿಸಿದಂತ ನಾನು ಅರ್ಜಿ ಪರಿಶೀಲಿಸಿ, ಚಿಕಿತ್ಸೆಗೆ ಆದಷ್ಟು ಶೀಘ್ರವೇ … Continue reading Janaspanda: ಸಿಎಂ ‘ಜನಸ್ಪಂದನ’: ವಿಶೇಷ ಚೇತನ ವ್ಯಕ್ತಿಗೆ ‘ಸಿದ್ಧರಾಮಯ್ಯ ಮಾನವೀಯ ನೆರವು’