ಹೈದರಾಬಾದ್: ಇಂದು ಹೈದರಾಬಾದ್‌ನಲ್ಲಿ ತೆಲಂಗಾಣ ಸಿಎಂ ಮತ್ತು ಟಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಹಾಗೂ ಕರ್ನಾಟಕದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾಗಲಿದ್ದು, ಮಹತ್ವದ ಸಭೆ ನಡೆಸಲಿದ್ದಾರೆ. ರಾಜಕೀಯ ವಲಯದಲ್ಲಿ ಈ ಇಬ್ಬರು ನಾಯಕರ ಭೇಟಿಯನ್ನು ರಾಜಕೀಯದ ಮಹತ್ವದ ಬೆಳವಣಿಗೆ ಎಂದು ಬಣ್ಣಿಸಲಾಗಿದೆ. ಹೈದರಾಬಾದ್‌ನಲ್ಲಿರುವ ಸಿಎಂ ಕೆಸಿಆರ್ ಅವರ ಅಧಿಕೃತ ನಿವಾಸದಲ್ಲಿ ಇಂದು ಮಧ್ಯಾಹ್ನ 1 ರಿಂದ 3 ಗಂಟೆವರೆಗೂ ಉಭಯ ನಾಯಕರ ಭೇಟಿ ನಡೆಯಲಿದೆ. ಇದೇ ವೇಳೆ ಈ ಇಬ್ಬರು ನಾಯಕರೂ ಭೋಜನವನ್ನು ಸ್ವೀಕರಿಸುವರು. … Continue reading BIG NEWS: ಹೈದರಾಬಾದ್‌ನಲ್ಲಿ ಇಂದು ಮಹತ್ವದ ಸಭೆ: ತೆಲಂಗಾಣ ಸಿಎಂ ಕೆಸಿಆರ್ & ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ
Copy and paste this URL into your WordPress site to embed
Copy and paste this code into your site to embed