ವಾರ್ತಾ ಇಲಾಖೆ ಸಂಬಂಧಿತ ಶ್ರೀನಿವಾಸಮೂರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ: ಶೀಘ್ರವೇ ಆಯುಕ್ತರ ಜತೆ ಚರ್ಚೆ

ಬೆಂಗಳೂರು: ವಾರ್ತಾ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ‌ ಸಮಿತಿ ಸಲ್ಲಿಸಿದ ವರದಿ ಜಾರಿ ಮಾಡುವಂತೆ ಆಗ್ರಹಿಸಿ, ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ, ವಿಧಾನ ಪರಿಷತ್ ಶಾಸಕರಾದ ದಿನೇಶ ಗೂಳಿಗೌಡ ಅವರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ತಕ್ಷಣ ಚರ್ಚಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಮನವಿಯಲ್ಲಿ ಏನಿದೆ..? 1978ರಲ್ಲಿ ವಾರ್ತಾ ಇಲಾಖೆ ಅಳವಡಿಸಿಕೊಂಡಿದ್ದ ಅವೈಜ್ಞಾನಿಕ ವೃಂದ ಮತ್ತು ನೇಮಕಾತಿ ನಿಯಮದ ಪರಿಣಾಮವಾಗಿ ವಾರ್ತಾ ಇಲಾಖೆ … Continue reading ವಾರ್ತಾ ಇಲಾಖೆ ಸಂಬಂಧಿತ ಶ್ರೀನಿವಾಸಮೂರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ: ಶೀಘ್ರವೇ ಆಯುಕ್ತರ ಜತೆ ಚರ್ಚೆ