Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಆನ್’ಲೈನ್ ತರಬೇತಿ ಪೋರ್ಟಲ್, ಆರೋಗ್ಯ ಸಂಜೀವಿನಿ ಯೋಜನೆಗೆ ‘CM ಸಿದ್ದರಾಮಯ್ಯ’ ಚಾಲನೆ
KARNATAKA

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಆನ್’ಲೈನ್ ತರಬೇತಿ ಪೋರ್ಟಲ್, ಆರೋಗ್ಯ ಸಂಜೀವಿನಿ ಯೋಜನೆಗೆ ‘CM ಸಿದ್ದರಾಮಯ್ಯ’ ಚಾಲನೆ

By kannadanewsnow0922/04/2025 5:49 AM

ಬೆಂಗಳೂರು: ರಾಜ್ಯ ಸರ್ಕಾರದ ತರಬೇತಿ ನೀತಿ 1997 ರಂತೆ, ಆಡಳಿತ ತರಬೇತಿ ಸಂಸ್ಥೆ, ಮೈಸೂರು, ಜಿಲ್ಲಾ ತರಬೇತಿ ಕೇಂದ್ರಗಳು ಮತ್ತು ಸಚಿವಾಲಯ ತರಬೇತಿ ಸಂಸ್ಥೆಯ ಮೂಲಕ ಸಿಬ್ಬಂದಿಗೆ ಸಾಮಥ್ರ್ಯಾಭಿವೃದ್ಧಿ ತರಬೇತಿಯನ್ನು ನೀಡುವ ಮಹತ್ವದ ಹೆಜ್ಜೆ ಕೈಗೊಳ್ಳಲಾಗಿದೆ.

ಇನ್ನು ಮುಂದೆ ತರಬೇತಿ ಕೇವಲ ಭೌತಿಕವμÉ್ಟೀ ಅಲ್ಲದೆ, I-GoT ವೇದಿಕೆಯ ಸಹಭಾಗಿತ್ವದಲ್ಲಿ https://atimysore.karnataka.gov.in ಪೆÇೀರ್ಟಲ್ ಮೂಲಕ ಆನ್‍ಲೈನ್‍ನಲ್ಲಿಯೂ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಪ್ರಸ್ತುತ 4,55,746 ಸರ್ಕಾರಿ ನೌಕರರು ಈ ವೇದಿಕೆಯಲ್ಲಿ ನೋಂದಣಿ ಮಾಡಿರುತ್ತಾರೆ. ಸರ್ಕಾರಿ ನೌಕರರು ಅವರ ಎಚ್‍ಆರ್‍ಎಮ್‍ಎಸ್ (HRMS) ಮೊಬೈಲ್ ಸಂಖ್ಯೆಯ ಮೂಲಕ I-GoT ವೇದಿಕೆಯಲ್ಲಿ ಲಾಗಿನ್ ಆಗಿ ತರಬೇತಿ ಪಡೆಯಬಹುದಾಗಿದೆ.

ಆದುದರಿಂದ, ಕೆಲಸದ ಹೊರೆ ಅಥವಾ ಸಿಬ್ಬಂದಿ ಕೊರತೆಯಿಂದಾಗಿ ವೈಯಕ್ತಿಕವಾಗಿ ತರಬೇತಿಗಳಿಗೆ ಹಾಜರಾಗಲು ಸಾಧ್ಯವಾಗದ ಸರ್ಕಾರಿ ನೌಕರರು ಈ ಸೌಲಭ್ಯವನ್ನು ಪಡೆಯಬಹುದು. ಸುಮಾರು ಹತ್ತು ತರಬೇತಿ ಮಾಡ್ಯೂಲ್‍ಗಳನ್ನು ಈಗಾಗಲೇ ಅಪ್‍ಲೋಡ್ ಮಾಡಲಾಗಿದೆ ಮತ್ತು ಇನ್ನೂ ಹಲವು ಮಾಡ್ಯೂಲ್‍ಗಳು ತಯಾರಿಕಾ ಪ್ರಕ್ರಿಯೆಯಲ್ಲಿವೆ. ಇದು ಕೇವಲ ಸಾಮಥ್ರ್ಯವರ್ಧನೆಯμÉ್ಟೀ ಅಲ್ಲ, ಸರ್ಕಾರದ ಕಾರ್ಯವೈಖರಿ ಹಾಗೂ ಜನತೆಗೆ ಒದಗಿಸಬಹುದಾದ ಸೇವೆಗಳ ಗುಣಮಟ್ಟವನ್ನು ಉತ್ತುಂಗಕ್ಕೆ ಎತ್ತುವ ದಿಕ್ಕಿನಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿವರ್ಗದವರು ಈ ಪೆÇೀರ್ಟಲ್‍ನಲ್ಲಿ ನೋಂದಾಯಿಸಿ, ತಮಗೆ ಅಗತ್ಯವಾದ ತರಬೇತಿಗಳನ್ನು ಪಡೆಯುವುದರ ಮೂಲಕ ಸಮರ್ಥ ಹಾಗೂ ಜನಮೈತ್ರಿ ಆಡಳಿತಕ್ಕೆ ಪೂರಕವಾಗಿ ತಮ್ಮ ಪಾತ್ರವನ್ನು ನಿಭಾಯಿಸಬಹುದಾಗಿದೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS): ಇಂದು ಬೆಂಗಳೂರಿನಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಂತೆ ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸಲು ರಾಜ್ಯ ಸರ್ಕಾರವು ರೂಪಿಸಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)ಗೆ ಮುಖ್ಯ ಮಂತ್ರಿಯವರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಈ ಯೋಜನೆಗೆ ಊಖಒS ವ್ಯವಸ್ಥೆಯಡಿ ಸರ್ಕಾರಿ ನೌಕರರ ನೋಂದಾವಣೆಯನ್ನು ಕೈಗೊಳ್ಳಲಾಯಿತು.

ಈ ಮಹತ್ವಾಕಾಂಕ್ಷಿ ಯೋಜನೆಯಡಿ ಸರ್ಕಾರದ ವಿವಿಧ ಇಲಾಖೆಗಳ 6 ಲಕ್ಷ ನೌಕರರು ಸೇರಿದಂತೆ ಅವರ ಕುಟುಂಬದ ಸದಸ್ಯರನ್ನು ಒಳಗೊಂಡಂತೆ ಅಂದಾಜು 25 ಲಕ್ಷ ಫಲಾನುಭವಿಗಳು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಪಡೆಯಲಿದ್ದಾರೆ. ಈ ಯೋಜನೆಯಡಿ ಮೊದಲನೇ ಹಂತದಲ್ಲಿ ಸರ್ಕಾರಿ ನೌಕರರು ಅಂದಾಜು 2000 ಒಳರೋಗಿ ಚಿಕಿತ್ಸಾ ವಿಧಾನಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ನೋಂದಾಯಿತವಾದ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಚಿಕಿತ್ಸೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.