Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`UPI’ ಬಳಕೆದಾರರೇ ಗಮನಿಸಿ : ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳಿಸಿದ್ರೆ ತಕ್ಷಣವೇ ಈ ಕೆಲಸ ಮಾಡಿ!

05/06/2025 1:35 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM

SHOCKING : ಟೊಮೆಟೊದಲ್ಲಿ `ಸಾಲ್ಮೊನೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ.!

05/06/2025 1:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾರ್ಯಕರ್ತರ ಸಮಸ್ಯೆಗಳಿಗೆ ಕಿವಿಯಾದ ಸಿಎಂ: ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚನೆ
KARNATAKA

ಕಾರ್ಯಕರ್ತರ ಸಮಸ್ಯೆಗಳಿಗೆ ಕಿವಿಯಾದ ಸಿಎಂ: ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚನೆ

By kannadanewsnow0913/07/2024 2:44 PM

ಬೆಂಗಳೂರು : ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಕಲಚೇತನರ ಬಳಿಗೆ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿಗಳು “ಕಾರ್ಯಕರ್ತರ ಎಲ್ಲಾ ಅಹವಾಲುಗಳನ್ನು ವಿಂಗಡಿಸಿ ನನಗೆ ನೀಡಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

ನಾನು ಪಕ್ಷಕ್ಕೆ ದುಡಿಯುತ್ತಿದ್ದು, ಒಂದು ಮನೆ ಮಂಜೂರು ಮಾಡಿಕೊಡಿ ಎಂದು ಯಾದಗಿರಿ ಜಿಲ್ಲೆಯ ರಾಮಸಮುದ್ರದ ಚಂದಪಾಷ ಅವರ ಮನವಿಗೆ ಸ್ಪಂದಿಸಿದ ಸಿಎಂ ಅವರು “ನಿಮ್ಮ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ಹೇಳುವೆ ಹಾಗೂ ಸಿಎಂ ಪರಿಹಾರ ನಿಧಿ ಮೂಲಕ ನೀಡುತ್ತೇನೆ” ಎಂದು ಭರವಸೆ ನೀಡಿದರು.

ಕೆಎಂಎಫ್ ಸೇರಿದ ವೆಬ್ ಸೈಟ್ ಅಲ್ಲಿನ ಮಾಹಿತಿಯು ಕನ್ನಡ ಹೊರತಾಗಿ ಇಂಗ್ಲಿಷ್, ಗುಜರಾತಿ, ಮರಾಠಿ, ಹಿಂದಿ ಭಾಷೆಯಲ್ಲಿ ಮಾಹಿತಿಯಿದ್ದು ಕನ್ನಡ ಮಾಯವಾಗಿದೆ ಎಂದು ಚಾಮರಾಜನಗರದ ಎಸ್. ಶಿವನಾಗಪ್ಪ ಅವರು ಮನವಿ ಸಲ್ಲಿಸಿದಾಗ ಕೆಎಂಎಫ್ ಅಧಿಕಾರಿಗೆ ಕರೆ ಮಾಡಿ “ಕನ್ನಡದಲ್ಲಿ ಮಾಹಿತಿಯನ್ನು ಏಕೆ ಕೊಟ್ಟಿಲ್ಲ, ಕೂಡಲೇ ಕನ್ನಡದಲ್ಲಿ ಮಾಹಿತಿ ದೊರೆಯುವಂತೆ ಮಾಡಿ” ಎಂದು ಸೂಚನೆ ನೀಡಿದರು.

ರಾಜ್ಯಸಭಾ ಸಂಸದರಾದ ಜಿ. ಸಿ. ಚಂದ್ರಶೇಖರ್, ಶಾಸಕರಾದ ತನ್ವೀರ್ ಸೇಟ್ ಅವರು ಅಹವಾಲು ಸಲ್ಲಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು.

BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ

‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಇಂದಿನಿಂದ ‘ಯಶವಂತಪುರ-ಕಲಬುರಗಿ’ ನಡುವೆ ‘ವಿಶೇಷ ರೈಲು’ ಸಂಚಾರ | South Western Railway

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM2 Mins Read

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM1 Min Read

ಸಾರ್ವಜನಿಕರೇ ಗಮನಿಸಿ : 30 ವರ್ಷದ ನಂತರ ತಪ್ಪದೇ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.!

05/06/2025 1:00 PM2 Mins Read
Recent News

`UPI’ ಬಳಕೆದಾರರೇ ಗಮನಿಸಿ : ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳಿಸಿದ್ರೆ ತಕ್ಷಣವೇ ಈ ಕೆಲಸ ಮಾಡಿ!

05/06/2025 1:35 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM

SHOCKING : ಟೊಮೆಟೊದಲ್ಲಿ `ಸಾಲ್ಮೊನೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ.!

05/06/2025 1:20 PM

BREAKING : ಗಂಗಾ ದಸರಾದಂದು ಅಯೋಧ್ಯೆ ಶ್ರೀರಾಮಂದಿರದ ‘ರಾಮ ದರ್ಬಾರ್‌’ನ ಮೊದಲ ಫೋಟೋ ಅನಾವರಣ | WATCH VIDEO

05/06/2025 1:19 PM
State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

By kannadanewsnow5705/06/2025 1:30 PM KARNATAKA 2 Mins Read

ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ…

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM

ಸಾರ್ವಜನಿಕರೇ ಗಮನಿಸಿ : 30 ವರ್ಷದ ನಂತರ ತಪ್ಪದೇ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.!

05/06/2025 1:00 PM

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ ಕಾಲ್ತುಳಿತ ದುರಂತ ನೆನೆದು ‘DCM ಡಿಕೆ ಶಿವಕುಮಾರ್’ಕಣ್ಣೀರು | WATCH VIDEO

05/06/2025 12:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.