ಸಿಎಂ, ಶಾಸಕರು ದಸರಾ ವೇದಿಕೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಕಿಡಿ

ಯಾದಗಿರಿ: ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಶಾಸಕರು ದಸರಾ ಉದ್ಘಾಟನಾ ವೇದಿಕೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾ ಉದ್ಘಾಟನಾ ವೇದಿಕೆ ರಾಜಕೀಯಕ್ಕೆ ಬಳಕೆಯಾಗಬಾರದಾಗಿತ್ತು. ಸಿಎಂ ಸಿದ್ಧರಾಮಯ್ಯ ಏನೂ ತಪ್ಪು ಮಾಡಿಲ್ಲ ಅಂತ ಹೇಳುತ್ತಾರೆ. ಏನು ತಪ್ಪು ಮಾಡಿಲ್ಲ ಅಂತೀರಾ, ರಾಜಕೀಯ ಮಾತಾಡಲು ಇದು ವೇದಿಕೆನಾ ಎಂಬುದಾಗಿ ಕೇಳಿದರು. ದಸರಾ ಉದ್ಘಾಟನಾ ವೇದಿಕೆ ರಾಜಕಾರಣಿಗಳ ತೆವಲು ತೀರಿಸಿಕೊಳ್ಳುವಂತ … Continue reading ಸಿಎಂ, ಶಾಸಕರು ದಸರಾ ವೇದಿಕೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಕಿಡಿ