BIGG NEWS: ಗೆಳೆಯನ ಸಾವಿಗೆ ಕಂಬನಿ ಮಿಡಿದ ಸಿಎಂ; ಮಾಮನಿ ಅಗಲಿಕೆಗೆ ಹಲವು ಗಣ್ಯರ ಸಂತಾಪ
ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. BIGG BREAKING NEWS : ಬಿಜೆಪಿ ಶಾಸಕ, ವಿಧಾನಸಭೆ ಉಪಸಭಾಪತಿ `ಆನಂದ ಮಾಮನಿ’ ಇನ್ನಿಲ್ಲ| Ananda Mamani no more ತೀವ್ರ ಅನಾರೋಒಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಮಾಮನಿ ಸಾವಿಗೆ ಗಣ್ಯರು ಸಂತಾಪ … Continue reading BIGG NEWS: ಗೆಳೆಯನ ಸಾವಿಗೆ ಕಂಬನಿ ಮಿಡಿದ ಸಿಎಂ; ಮಾಮನಿ ಅಗಲಿಕೆಗೆ ಹಲವು ಗಣ್ಯರ ಸಂತಾಪ
Copy and paste this URL into your WordPress site to embed
Copy and paste this code into your site to embed