ಚುನಾವಣೆಗೂ ಮೊದಲೇ ಕಾಂಗ್ರೆಸ್ ನಲ್ಲಿ ಸಿಎಂ ‘ಮ್ಯೂಸಿಕಲ್ ಚೇರ್’ ಆರಂಭ : ಟ್ವೀಟ್ ನಲ್ಲಿ ಬಿಜೆಪಿ ವ್ಯಂಗ್ಯ

ಬೆಂಗಳೂರು : ಚುನಾವಣೆಗೂ ಮೊದಲೇ ಕಾಂಗ್ರೆಸ್ ನಲ್ಲಿ ಸಿಎಂ ‘ಮ್ಯೂಸಿಕಲ್ ಚೇರ್’ ಆರಂಭವಾಗುತ್ತದೆ ಎಂದು ಟ್ವೀಟ್ ನಲ್ಲಿ ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಚುನಾವಣೆಗೂ ಮೊದಲೇ ಕಾಂಗ್ರೆಸ್ ನಲ್ಲಿ ಸಿಎಂ ‘ಮ್ಯೂಸಿಕಲ್ ಚೇರ್’ ಆರಂಭವಾಗುತ್ತದೆ, ಕಾಂಗ್ರೆಸ್ ನಲ್ಲಿ ಸಿಎಂ ಮ್ಯೂಸಿಕಲ್ ಚೇರ್ ಆರಂಭಗೊಂಡಿದೆ. ಡಿಕೆಶಿ-ಸಿದ್ದರಾಮಯ್ಯ ತಮಗೆ ತಾವೇ ಮುಂದಿನ ಮುಖ್ಯಮಂತ್ರಿ ಅಂತ ಸಾರ್ವಜನಿಕವಾಗಿ ಘೋಷಣೆ ಮಾಡಿಕೊಳ್ಳುವ ಮೂಲಕ ಬೀದಿ ಜಗಳಕ್ಕೆ ನಿಂತಿದ್ದಾರೆ. ಕುರ್ಚಿಗಾಗಿ ಕಿತ್ತಾಡುವ ಇವರು ರಾಜ್ಯದ ಚುಕ್ಕಾಣಿ ಹಿಡಿದರೆ ರಾಜ್ಯದ ಗತಿ … Continue reading ಚುನಾವಣೆಗೂ ಮೊದಲೇ ಕಾಂಗ್ರೆಸ್ ನಲ್ಲಿ ಸಿಎಂ ‘ಮ್ಯೂಸಿಕಲ್ ಚೇರ್’ ಆರಂಭ : ಟ್ವೀಟ್ ನಲ್ಲಿ ಬಿಜೆಪಿ ವ್ಯಂಗ್ಯ