ಅಂಬೇಡ್ಕರ್ ಸೋಲಿಸಿದ್ದು ಸಾವರ್ಕರ್ ಎಂಬುದನ್ನು ಸಾಭೀತು ಪಡಿಸಿದರೇ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ: ಸಿಎಂ ಛಲವಾದಿ ನಾರಾಯಣಸ್ವಾಮಿ ಸವಾಲ್

ಬೆಳಗಾವಿ: ಮಾನ್ಯ ಸಿದ್ದರಾಮಯ್ಯನವರೇ, ಬಾಬಾ ಸಾಹೇಬ ಅಂಬೇಡ್ಕರರನ್ನು ಸಾವರ್ಕರ್ ಸೋಲಿಸಿದ್ದಾಗಿ ಋಜುವಾತು ಪಡಿಸಿದರೆ ನನ್ನ ವಿಪಕ್ಷ ಸ್ಥಾನಕ್ಕೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು. ಇಲ್ಲಿ ಇಂದು ನಡೆದ ಜನಾಕ್ರೋಶ ಯಾತ್ರೆ ಸಭೆಯಲ್ಲಿ ಮಾತನಾಡಿದ ಅವರು, ಆ ಸುಳ್ಳನ್ನು ನೀವು ಸಾಬೀತು ಮಾಡದಿದ್ದರೆ ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧರಾಗಿ ಎಂದು ಆಗ್ರಹಿಸಿದರು. ನಿಮಗೆ ವಯಸ್ಸೂ ಆಗಿದೆ. ಎಲ್ಲ ಪದವಿ ಅನುಭವಿಸಿದ್ದೀರಿ. ಇದಕ್ಕಿಂತ ಹೆಚ್ಚಿನ ಪದವಿ … Continue reading ಅಂಬೇಡ್ಕರ್ ಸೋಲಿಸಿದ್ದು ಸಾವರ್ಕರ್ ಎಂಬುದನ್ನು ಸಾಭೀತು ಪಡಿಸಿದರೇ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ: ಸಿಎಂ ಛಲವಾದಿ ನಾರಾಯಣಸ್ವಾಮಿ ಸವಾಲ್