ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಹೇರಲು ತುದಿಗಾಲಲ್ಲಿ ನಿಂತ ಸಿಎಂ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಹೇರಲು ಆಲೋಚನೆ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚುನಾವಣೆ ಬಂದ ಕಾರಣ ಅದನ್ನು ಮಾಡಿಲ್ಲ; ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕೊಡಲು ಕಷ್ಟವೆಂದು ಅದನ್ನು ಮತ್ತೆ ಮುಂದೂಡಿದ್ದಾರೆ. ಕಾಂಗ್ರೆಸ್ ಪಕ್ಷ, ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಆಗಿವೆ. ಆರ್ಥಿಕ ತುರ್ತು ಪರಿಸ್ಥಿತಿ ಹೇರಲು … Continue reading ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಹೇರಲು ತುದಿಗಾಲಲ್ಲಿ ನಿಂತ ಸಿಎಂ: ಛಲವಾದಿ ನಾರಾಯಣಸ್ವಾಮಿ