BREAKING: ‘ಪ್ಯಾರೀಸ್ ಒಲಂಪಿಕ್ಸ್’ನಲ್ಲಿ ಭಾಗವಹಿಸುವ ರಾಜ್ಯದ 9 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ ಮಂಜೂರು ಮಾಡಿದ ಸಿಎಂ

ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ … Continue reading BREAKING: ‘ಪ್ಯಾರೀಸ್ ಒಲಂಪಿಕ್ಸ್’ನಲ್ಲಿ ಭಾಗವಹಿಸುವ ರಾಜ್ಯದ 9 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ ಮಂಜೂರು ಮಾಡಿದ ಸಿಎಂ