ರಾಜ್ಯದಲ್ಲಿನ ಅಭಿವೃದ್ಧಿ ಕುಂಠಿತದ ಬಗ್ಗೆ ಸಿಎಂ ಡಿಸಿಎಂ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ ಕಿಡಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿಯ ಜೊತೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಾತ್ಯಾತೀತ ಪಕ್ಷವಾಗಿ ಇದೀಗ ಜೆಡಿಎಸ್ ಪಕ್ಷ ಉಳಿದಿಲ್ಲ ಎಂಬ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜ್ಯದ ಅಭಿವೃದ್ಧಿ ಕುಂಠಿತದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ. ಜೆಡಿಎಸ್ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ ಎಂಬ ಸಿಎಂ, ಡಿಸಿಎಂ, ಸಚಿವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಜಾತ್ಯಾತೀತ … Continue reading ರಾಜ್ಯದಲ್ಲಿನ ಅಭಿವೃದ್ಧಿ ಕುಂಠಿತದ ಬಗ್ಗೆ ಸಿಎಂ ಡಿಸಿಎಂ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ ಕಿಡಿ