ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ!
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿ ಮಾತನಾಡಿದರು. ಸಂವಿಧಾನ ಪೀಠಿಕೆ ಹೇಳಿದ ಮಕ್ಕಳು : ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಕಲಿತ … Continue reading ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ!
Copy and paste this URL into your WordPress site to embed
Copy and paste this code into your site to embed