BREAKING NEWS: ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ: ಮುಷ್ಕರ ವಾಪಾಸ್ | ASHA workers calls off strike

ಬೆಂಗಳೂರು: ಕಳೆದ ಕೆಲ ದಿನಗಳಿಂದ ತಮ್ಮ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸುತ್ತಿದ್ದಾರೆ. ಇವರ ಬೇಡಿಕೆಯಲ್ಲಿ ಒಂದಾಗಿರುವಂತ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರವನ್ನು ವಾಪಾಸ್ಸು ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 15,000 ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಘಟನೆಯೊಂದಿಗೆ ಮಾತುಕತೆ ನಡೆಸಿ … Continue reading BREAKING NEWS: ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ: ಮುಷ್ಕರ ವಾಪಾಸ್ | ASHA workers calls off strike