ಹುಬ್ಬಳ್ಳಿಯಲ್ಲಿ ಬಡವರಿಗೆ ಮನೆ ಹಸ್ತಾಂತರಕ್ಕೆ ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೂಡಿ ರಾಜ್ಯದಲ್ಲಿನ ಬಡವರಿಗೆ ದಾಖಲೆಯ 1000 ಮನೆಗಳ ಹಸ್ತಾಂತರಕ್ಕೆ ಚಾಲನೆ ನೀಡಿದರು. ಈ ಮೂಲಕ ಮನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದರು. ಇಂದು ಹುಬ್ಬಳ್ಳಿಯಲ್ಲಿ ಫಲಾನುಭವಿಗಳಿಗೆ ಮನೆಗಳ ಹಂಚಿಕೆ ಕಾರ್ಯಕ್ರಮ ನಡೆಯಿತು. ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂಗ 1000 ಮನೆ ಹಸ್ತಾಂತರಕ್ಕೆ ಲೋಕಾರ್ಪಣೆಗೊಳಿಸಿದರು. 1000ಕ್ಕೂ ಹೆಚ್ಚು ಮನೆಗಳನ್ನು ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಿರ್ಮಿಸಲಾಗಿರುವಂತ … Continue reading ಹುಬ್ಬಳ್ಳಿಯಲ್ಲಿ ಬಡವರಿಗೆ ಮನೆ ಹಸ್ತಾಂತರಕ್ಕೆ ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಚಾಲನೆ