BIGG NEWS: ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ: ಒಂದೇ ದಿನದಲ್ಲಿ ಬಡ ಕುಟುಂಬಕ್ಕೆ ಸೈಟ್ ಮಂಜೂರು | CM Siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಿನ್ನೆ ಮಹಿಳೆಯೊಬ್ಬರು ಭೇಟಿಯಾಗಿ, ತನಗೆ ನಿವೇಶನ ಇಲ್ಲ. ಗಂಡ ಮತ್ತು ಇಬ್ಬರು ಮಕ್ಕಳಿದ್ದಾರೆ. ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗುತ್ತಿದೆ ಎಂಬುದಾಗಿ ಅಲವತ್ತುಕೊಂಡು, ನಿವೇಶನಕ್ಕೆ ಮನವಿ ಮಾಡಿದ್ದರು. ಅವರು ಮನವಿ ಮಾಡಿದಂತ ಒಂದೇ ದಿನದಲ್ಲಿ ನಿವೇಶನ ಮಂಜೂರು ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ಪೌರಾಯುಕ್ತರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ದಿನಾಂಕ 02-12-2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತುಮಕೂರಿಗೆ ಭೇಟಿ ನೀಡಿದಂತ ಸಂದರ್ಭದಲ್ಲಿ ರಾಬಿಯಾ ಕೋಂ ಅಸ್ಲಂ ಪಾಷಾ ಎಂಬುವರು … Continue reading BIGG NEWS: ಮಾನವೀಯತೆ ಮೆರೆದ ಸಿಎಂ ಸಿದ್ಧರಾಮಯ್ಯ: ಒಂದೇ ದಿನದಲ್ಲಿ ಬಡ ಕುಟುಂಬಕ್ಕೆ ಸೈಟ್ ಮಂಜೂರು | CM Siddaramaiah