BIG NEWS: ಜುಲೈ.27ರ ‘ನೀತಿ ಆಯೋಗದ ಸಭೆ’ ಬಹಿಷ್ಕರಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದಂತ ಕೇಂದ್ರ ಬಜೆಟ್ 2024-25ರಲ್ಲಿ ಕರ್ನಾಟಕಕ್ಕೆ ಯಾವುದೇ ಪ್ರಾಧಾನ್ಯತೆಯನ್ನು ನೀಡದೇ, ಕಡೆಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಜು.27ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕರೆದಿರುವಂತ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡಿರುವಂತ ಮಾಡಿದಂತ ಅವರು, ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ … Continue reading BIG NEWS: ಜುಲೈ.27ರ ‘ನೀತಿ ಆಯೋಗದ ಸಭೆ’ ಬಹಿಷ್ಕರಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed