BREAKING: ‘ಪರಿವಾರ, ತಳವಾರ ಜನಾಂಗ’ದವರನ್ನು ‘ST’ಗೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ ಘೋಷಣೆ
ಹರಿಹರ : ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. … Continue reading BREAKING: ‘ಪರಿವಾರ, ತಳವಾರ ಜನಾಂಗ’ದವರನ್ನು ‘ST’ಗೆ ಸೇರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed