BREAKING: ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: 3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ. ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಬ್ಬು ಬೆಳೆಗಾರರ ಪ್ರತಿಭಟನೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, … Continue reading BREAKING: ಪ್ರತಿ ಟನ್ ಕಬ್ಬಿಗೆ ರೂ.3,200 ನೀಡಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ