ಬೆಂಗಳೂರು: ರಾಜ್ಯದಲ್ಲಿ ದಶಕಗಳಿಂದ ಚರ್ಚೆಯಲ್ಲಿದ್ದ ಮತ್ತು ರಾಜಕೀಯವಾಗಿ ಕಗ್ಗಂಟಾಗಿದ್ದ ಪರಿಶಿಷ್ಟ ಜಾತಿ (SC) ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಇಂದು ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಹಂಚಿಕೆಯ **’ತ್ರಿ-ಸೂತ್ರ’**ವನ್ನು ಅಂತಿಮಗೊಳಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಾಗಿದೆ. ಎಡಗೈ ಸಮುದಾಯದವರಿಗೆ 5.25, ಬಲಗೈ ಸಮುದಾಯದವರಿಗೆ 5.25 ಹಾಗೂ ಇತರೆ ಸಮುದಾಯದವರಿಗೆ 4.5ರಷ್ಟು ಮೀಸಲಾತಿ ಕಲ್ಪಿಸುವಂತ ನಿರ್ಧಾರವನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ವಿಶೇಷ ಸಂಪುಟ ಸಭೆಯ … Continue reading BREAKING: ಎಡಗೈ 5.25, ಬಲಗೈ 5.25, ಇತರರಿಗೆ ಶೇ.4.5ರಷ್ಟು ಒಳ ಮೀಸಲಾತಿ ಕಲ್ಪಿಸಲು ನಿರ್ಧಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed