BREAKING: ನೂತನ ಒಳ ಮೀಸಲಾತಿ ಆಧಾರದಲ್ಲಿ 56,432 ಖಾಲಿ ಹುದ್ದೆ ಭರ್ತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಇಂದು ನಡೆದಂತ ಒಳ ಮೀಸಲಾತಿ ಸಂಬಂಧದ ವಿಶೇಷ ಸಂಪುಟ ಸಭೆಯಲ್ಲಿ ಎಡಗೈ ಸಮುದಾಯಕ್ಕೆ 5.25, ಬಲಗೈ ಸಮುದಾಯಕ್ಕೆ 5.25 ಹಾಗೂ ಇತರೆ ಸಮುದಾಯಕ್ಕೆ 4.5 ಒಳ ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ಅದರಂತೆಯೇ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದರು. ಇಂದು ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಳೆದ ಬಜೆಟ್ ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೇ ಇದಕ್ಕೆ ಒಳ ಮೀಸಲಾತಿಯ ಅಂತಿಮ … Continue reading BREAKING: ನೂತನ ಒಳ ಮೀಸಲಾತಿ ಆಧಾರದಲ್ಲಿ 56,432 ಖಾಲಿ ಹುದ್ದೆ ಭರ್ತಿ: ಸಿಎಂ ಸಿದ್ಧರಾಮಯ್ಯ ಘೋಷಣೆ