BREAKING: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂ.ಪಾ ನಾಗರಾಜಯ್ಯ ಉದ್ಘಾಟನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮೈಸೂರು : ಹೆಸರಾಂತ ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಶಾಸಕ ಮುನಿರತ್ನ ಅವರ ಮೇಲೆ ಮೇಲಿನ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ತಮ್ಮನ್ನು ಭೇಟಿ ಮಾಡಿದ ಒಕ್ಕಲಿಗ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡುವುದಾಗಿ … Continue reading BREAKING: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಹಿರಿಯ ಸಾಹಿತಿ ಹಂ.ಪಾ ನಾಗರಾಜಯ್ಯ ಉದ್ಘಾಟನೆ: ಸಿಎಂ ಸಿದ್ಧರಾಮಯ್ಯ ಘೋಷಣೆ