BIG NEWS: ‘ಅಭಿನಯ ಶಾರದೆ ಜಯಂತಿ’ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. … Continue reading BIG NEWS: ‘ಅಭಿನಯ ಶಾರದೆ ಜಯಂತಿ’ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ ಘೋಷಣೆ