Good News: ರಾಜ್ಯಾಧ್ಯಂತ ಹೋಬಳಿಗೊಂದು ‘ವಸತಿ ಶಾಲೆ’ಗಳನ್ನು ಪ್ರಾರಂಭ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರ: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೋಬಳಿಗೊಂದು ವಸತಿ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಡಾII ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾII ಬಾಬು ಜಗಜೀವನ ರಾಮ್ ಭವನದ ಉದ್ಘಾಟಿಸಿ ಮಾತನಾಡಿದರು. ಮೊರಾರ್ಜಿ ದೇಸಾಯಿ ವಸತಿ … Continue reading Good News: ರಾಜ್ಯಾಧ್ಯಂತ ಹೋಬಳಿಗೊಂದು ‘ವಸತಿ ಶಾಲೆ’ಗಳನ್ನು ಪ್ರಾರಂಭ: ಸಿಎಂ ಸಿದ್ಧರಾಮಯ್ಯ ಘೋಷಣೆ