BIG NEWS: ಗುತ್ತಿಗೆ ಪೌರ ಕಾರ್ಮಿಕರು, ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಕಾಯಂ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೌರ ಕಾರ್ಮಿಕರು ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರಿಗೆ ಶುಭಸುದ್ದಿಯೊಂದು ಹೊರ ಬಿದ್ದಿದೆ. ಪೌರ ಕಾರ್ಮಿಕರಿಗೆ ಕಾರ್ಮಿಕರ ದಿನವಾದಂತ ಮೇ.1ರಂದು ಖಾಯಂ ಮಾಡುವ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ಮಾತನಾಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಕಾರ್ಮಿಕರ ದಿನದಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಹಾಗೂ ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಖಾಯಂಗೊಳಿಸುವ ನಿರ್ಧಾರಕ್ಕೆ ನಾವು ಬಂದಿದ್ದೇವೆ ಎಂದಿದ್ದಾರೆ. ಬಸವಾದಿ ಶರಣರ ಕಾಯಕವೇ ಕೈಲಾಸವೆಂಬ ಮಾತಿಗೆ ಬದ್ಧರಾಗಿ ಬಿಸಿಲು – ಮಳೆ, ಹಗಲು – ರಾತ್ರಿಯೆನ್ನದೆ … Continue reading BIG NEWS: ಗುತ್ತಿಗೆ ಪೌರ ಕಾರ್ಮಿಕರು, ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಕಾಯಂ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed