Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM

BREAKING : CUET UG-2025 ತಾತ್ಕಾಲಿಕ ‘ಆನ್ಸರ್ ಕೀ’ ಬಿಡುಗಡೆ |CUET UG 2025

17/06/2025 8:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ : ಸಿಎಂ ಸಿದ್ದರಾಮಯ್ಯ
Uncategorized

ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ : ಸಿಎಂ ಸಿದ್ದರಾಮಯ್ಯ

By kannadanewsnow5706/08/2024 6:41 AM

ಬೆಳಗಾವಿ : ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಹಾರ ಕೆಲಸ ಪ್ರಾರಂಭ

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ.  ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ.

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ

ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.

ಗೃಹಲಕ್ಷ್ಮಿ

ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Cm Siddaramaiah announces Rs 1.2 lakh compensation for damage to entire house ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ : ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM

BREAKING : CUET UG-2025 ತಾತ್ಕಾಲಿಕ ‘ಆನ್ಸರ್ ಕೀ’ ಬಿಡುಗಡೆ |CUET UG 2025

17/06/2025 8:03 PM

ದೇವರಿಗೆ ದೀಪ ಹಚ್ಚುವಾಗ ನಿತ್ಯ ಈ ಶ್ಲೋಕ ಪಠಿಸಿ, ನಿಮ್ಮ ಕಷ್ಟಗಳು ದೂರ

17/06/2025 7:57 PM
State News
KARNATAKA

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

By kannadanewsnow0517/06/2025 8:17 PM KARNATAKA 1 Min Read

ಶಿವಮೊಗ್ಗ : ಕಾಮಗಾರಿಯೊಂದರ ಬಿಲ್ ಬಿಡುಗಡೆಗಾಗಿ 30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ಉಪ ವಿಭಾಗದ…

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM

ದೇವರಿಗೆ ದೀಪ ಹಚ್ಚುವಾಗ ನಿತ್ಯ ಈ ಶ್ಲೋಕ ಪಠಿಸಿ, ನಿಮ್ಮ ಕಷ್ಟಗಳು ದೂರ

17/06/2025 7:57 PM

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.