ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾವನವನ್ನು ಘೋಷಣೆ ಮಾಡಿದ್ದಾರೆ.
ಕಳೆದ ಬೆಳಗಾವಿಯಲ್ಲಿ ನಡೆದಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ.
ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡ್ತಿರೋದಾಗಿ ಘೋಷಿಸಿದರು.
BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ
BREAKING : ಹೂಡಿಕೆದಾರರಿಗೆ ಬಿಗ್ ಶಾಕ್ ; ಷೇರುಪೇಟೆ ಸೆನ್ಸೆಕ್ಸ್ 1,100 ಅಂಕ ಕುಸಿತ, 14 ಲಕ್ಷ ಕೋಟಿ ರೂ. ನಷ್ಟ