BREAKING: ಶಾಸಕರಿಗೆ ‘ತಲಾ 10 ಕೋಟಿ ಅನುದಾನ’ ಘೋಷಿಸಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾವನವನ್ನು ಘೋಷಣೆ ಮಾಡಿದ್ದಾರೆ. ಕಳೆದ ಬೆಳಗಾವಿಯಲ್ಲಿ ನಡೆದಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಣೆ ಮಾಡಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, … Continue reading BREAKING: ಶಾಸಕರಿಗೆ ‘ತಲಾ 10 ಕೋಟಿ ಅನುದಾನ’ ಘೋಷಿಸಿದ ‘ಸಿಎಂ ಸಿದ್ಧರಾಮಯ್ಯ’