ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತರ ಕುಟುಂಬಕ್ಕೆ 15 ಲಕ್ಷವನ್ನು ಸರ್ಕಾರದಿಂದ ಪರಿಹಾರವಾಗಿ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದಿದ್ದಾರೆ. ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು … Continue reading ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ