BREAKING: ಬಾಣಂತಿಯರ ಸರಣಿ ಸಾವು ಕೇಸ್: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನಲ್ಲಿ ಮೃತ ಪಟ್ಟವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು. ಇಂದು ವಿಧಾನಸೌಧದಲ್ಲಿ ಪರಿಶಈಲನಾ ಸಭೆಯನ್ನು ನಡೆಸಿ ಆರೋಗ್ಯ ಸಚಿವರು, ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು. ಈ ಬಳಿಕ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ತಿಳಿಸಿದರು. ಇನ್ನೂ ಕಂಪನಿಯಿಂದಲೂ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಆಸ್ಪತ್ರೆ ಎಂಡಿಗೆ ನೋಟಿಸ್ ಕೊಡಲು … Continue reading BREAKING: ಬಾಣಂತಿಯರ ಸರಣಿ ಸಾವು ಕೇಸ್: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed