BREAKING: ಜಾತಿಗಣತಿ ಸಮೀಕ್ಷೆ ವೇಳೆ ಮೃತಪಟ್ಟ ಶಿಕ್ಷಕರಿಗೆ ತಲಾ 20 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಸಂದರ್ಭದಲ್ಲಿ ಮೂವರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 20 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇಂದು ಸಮೀಕ್ಷೆ ಸಂಬಂಧ ಅಧಿಕಾರಗಳ ಜೊತೆಗೆ ಸಭೆಯನ್ನು ನಡೆಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ … Continue reading BREAKING: ಜಾತಿಗಣತಿ ಸಮೀಕ್ಷೆ ವೇಳೆ ಮೃತಪಟ್ಟ ಶಿಕ್ಷಕರಿಗೆ ತಲಾ 20 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ