‘ಗೃಹಲಕ್ಷ್ಮೀ ಯೋಜನೆ’ ಫಲಾನುಭವಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಈ ಅಭಯ: ಒಟ್ಟಿಗೆ 2000 ಜಮಾ | Gruhalakshmi Scheme

ಮಡಿಕೇರಿ: ರಾಜ್ಯದ ಲಕ್ಷಾಂತರ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು 2000 ರೂ ಹಣಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ಹಣದ ನಿರೀಕ್ಷೆಯಲ್ಲಿದ್ದಂತ ಗೃಹ ಲಕ್ಷ್ಮೀಯರಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಭರವಸೆ ನೀಡಿದ್ದಾರೆ. ಒಟ್ಟಿಗೆ 2000 ರೂ ಹಣವನ್ನು ಹಾಕುವುದಾಗಿ ಹೇಳಿದ್ದಾರೆ. ಮಡಿಕೇರಿಯಲ್ಲಿ ನೆರೆಹಾನಿಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇ ತಿಂಗಳವರೆಗೆ ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಯಜಮಾನಿಯರಿಗೆ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ. ಇನ್ನೂ ಎರಡು ತಿಂಗಳು ಪಾವತಿ ಮಾಡುವುದು ಬಾಕಿ ಇದೆ … Continue reading ‘ಗೃಹಲಕ್ಷ್ಮೀ ಯೋಜನೆ’ ಫಲಾನುಭವಿಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಈ ಅಭಯ: ಒಟ್ಟಿಗೆ 2000 ಜಮಾ | Gruhalakshmi Scheme