2025ರ ಖೋ ಖೋ ವಿಶ್ವಕಪ್‌ ಗೆದ್ದ ಇಬ್ಬರು ಕನ್ನಡಿಗರಿಗೆ ತಲಾ 5 ಲಕ್ಷ ಬಹುಮಾನ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು 2025ರ ಪುರುಷರ ಹಾಗೂ ಮಹಿಳಾ ಖೋಖೋ ವಿಶ್ವಕಪ್ ಗೆದ್ದಂತ ಇಬ್ಬರು ಕನ್ನಡಿಗರಿಗೆ ತಲಾ 5 ಲಕ್ಷ ಬಹುಮಾನವನ್ನು ಘೋಷಿಸಿದ್ದಾರೆ. 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ‌ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ … Continue reading 2025ರ ಖೋ ಖೋ ವಿಶ್ವಕಪ್‌ ಗೆದ್ದ ಇಬ್ಬರು ಕನ್ನಡಿಗರಿಗೆ ತಲಾ 5 ಲಕ್ಷ ಬಹುಮಾನ ಘೋಷಿಸಿದ ಸಿಎಂ ಸಿದ್ಧರಾಮಯ್ಯ