BIG NEWS: ‘ಒಲಂಪಿಕ್’ನಲ್ಲಿ ಪದಕ ಗೆದ್ದವರಿಗೆ 6 ಕೋಟಿ ರೂ ಬಹುಮಾನ ಕೊಡ್ತೀವಿ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮಂಗಳೂರು: ಒಲಂಪಿಕ್ ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡ್ತೀವಿ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು. ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ … Continue reading BIG NEWS: ‘ಒಲಂಪಿಕ್’ನಲ್ಲಿ ಪದಕ ಗೆದ್ದವರಿಗೆ 6 ಕೋಟಿ ರೂ ಬಹುಮಾನ ಕೊಡ್ತೀವಿ: ಸಿಎಂ ಸಿದ್ಧರಾಮಯ್ಯ ಘೋಷಣೆ