Good News: ರಾಜ್ಯದ ಪ್ರತಿ ಹೋಬಳಿಯಲ್ಲಿ ‘ವಸತಿ ಶಾಲೆ’ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ಹೋಬಳಿಯಲ್ಲಿ ವಸತಿ ಶಾಲೆ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ನಾನು ಹಣಕಾಸು ಮಂತ್ರಿಯಾಗಿದ್ದಾಗ , ದಲಿತ ಸಂಘರ್ಷ ಸಮಿತಿಯವರು ಸಾರಾಯಿ ಅಂಗಡಿ ಬೇಡ, ಮಕ್ಕಳಿಗೆ ವಸತಿ ಶಾಲೆ ನಿರ್ಮಾಣವಾಗಬೇಕೆಂಬ ಬೇಡಿಕೆಯನ್ನಾಧರಿಸಿ, 1994-95 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಯಿತು. ಹೋಬಳಿಗೊಂದು ವಸತಿ ಶಾಲೆ ಯೋಜನೆಯಂತೆ ರಾಜ್ಯದಲ್ಲಿ ಒಟ್ಟು 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ ಎಂದರು. … Continue reading Good News: ರಾಜ್ಯದ ಪ್ರತಿ ಹೋಬಳಿಯಲ್ಲಿ ‘ವಸತಿ ಶಾಲೆ’ ಸ್ಥಾಪನೆ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed