BUDGET BREAKING: ಕಲಬುರ್ಗಿಯಲ್ಲಿ ‘ವಚನ ಮಂಟಪ’ ಸ್ಥಾಪನೆ – ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಲಬುರ್ಗಿಯಲ್ಲಿ ವಚನ ಮಂಟಪ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಸ್ಪಂದಿಸಿದ್ದಾರೆ. ಈ ಕುರಿತಂತೆ ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ ಸ್ಥಾಪಿಸುವಂತೆ ಮತ್ತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ … Continue reading BUDGET BREAKING: ಕಲಬುರ್ಗಿಯಲ್ಲಿ ‘ವಚನ ಮಂಟಪ’ ಸ್ಥಾಪನೆ – ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed