BREAKING: ಸವದತ್ತಿ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ತಿರುಪತಿ ಮಾದರಿಯಲ್ಲಿ ಸೌಲಭ್ಯ: ಸಿಎಂ ಸಿದ್ಧರಾಮಯ್ಯ ಘೋಷಣೆ

ಸವದತ್ತಿ : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆಯಲ್ಲಿ ಸವದತ್ತಿ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ತಿರುಪತಿ ಮಾದರಿಯಲ್ಲೇ ಸೌಲಭ್ಯ ಕಲ್ಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು. ಶ್ರೀ ರೇಣುಕಾ … Continue reading BREAKING: ಸವದತ್ತಿ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ತಿರುಪತಿ ಮಾದರಿಯಲ್ಲಿ ಸೌಲಭ್ಯ: ಸಿಎಂ ಸಿದ್ಧರಾಮಯ್ಯ ಘೋಷಣೆ