BIG NEWS: ‘ಇಂದಿರಾ ಕ್ಯಾಂಟೀನ್’, ಶಾಲಾ ಬಿಸಿಯೂಟದಲ್ಲಿ ‘ಸಿರಿಧಾನ್ಯ’ ಬಳಕೆ- CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ … Continue reading BIG NEWS: ‘ಇಂದಿರಾ ಕ್ಯಾಂಟೀನ್’, ಶಾಲಾ ಬಿಸಿಯೂಟದಲ್ಲಿ ‘ಸಿರಿಧಾನ್ಯ’ ಬಳಕೆ- CM ಸಿದ್ದರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed