ಮೈಸೂರಿನಲ್ಲಿ ‘ವಿಶ್ವದರ್ಜೆಯ ಫಿಲ್ಮ್ ಸಿಟಿ’ ನಿರ್ಮಾಣ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು … Continue reading ಮೈಸೂರಿನಲ್ಲಿ ‘ವಿಶ್ವದರ್ಜೆಯ ಫಿಲ್ಮ್ ಸಿಟಿ’ ನಿರ್ಮಾಣ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed