ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಗಳಿಗೆ ಕಿಡಿಕಿಡಿಯಾಗೇ ತಿರುಗೇಟು ನೀಡಿದ್ದರು. ಈ ಬಳಿಕ ಆರ್.ಅಶೋಕ್ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಈ ಕೆಳಗಿನಂತೆ ಪ್ರತ್ಯುತ್ತರ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿಎಂ ಸಿದ್ಧರಾಮಯ್ಯ ಅವರೇ, ಸಾರಿಗೆ ಸಂಸ್ಥೆಗಳು ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೊಂಡು ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಏಕೈಕ ಸಾಧನೆ. ಅವೈಜ್ಞಾನಿಕ ಯೋಜನೆಗಳ ಮೂಲಕ ರಾಜ್ಯ … Continue reading ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್