BIG NEWS: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ ಸಿದ್ಧರಾಮಯ್ಯ

ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದಂತ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ನೇಹಾ ತಂದೆ ನಿರಂಜನ ಜೊತೆಗೆ ಇಂದು ಮಾತನಾಡಿ, ಕ್ಷಮೆ ಯಾಚಿಸಿದ್ದಾರೆ. ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ನೇಹಾ ಮನೆಗೆ ಭೇಟಿ ನೀಡಿದರು. ನೇಹಾ ಅವರ ತಂದೆ ನಿರಂಜನಗೆ ಸಾಂತ್ವಾನ ಹೇಳಿದರು. ಇದೇ … Continue reading BIG NEWS: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ ಸಿದ್ಧರಾಮಯ್ಯ