ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಚಿಕ್ಕಬಳ್ಳಾಪುರ :ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ ‘ಮನರೇಗಾ ವನ್ನು ಉಳಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನ್ಲದಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾ ವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. … Continue reading ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ