ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು, 44 ನಿಗಮ ಮಂಡಳಿಯ ಸ್ಥಾನಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಟಿಪ್ಪಣಿ ಹೊರಡಿಸಿರುವಂತ ಅವರು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು/ಉಪಾಧ್ಯಕ್ಷರ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊರಡಿಸಬೇಕಾಗಿರುತ್ತದೆ. ಅದರಂತೆ, ಸದರಿಯವರು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಕಾರ್ಯನಿರ್ವಹಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ನೇಮಕಾತಿ ಆದೇಶಗಳನ್ನು ಹೊರಡಿಸಲು ಸಂಬಂಧಪಟ್ಟ ಆಡಳಿತ ಇಲಾಖೆಗಳಿಗೆ ಈ ಮೂಲಕ ಸೂಚಿಸಿದ್ದಾರೆ. ಇಲ್ಲಿದೆ … Continue reading BREAKING: ’44 ನಿಗಮ-ಮಂಡಳಿ’ಗಳಿಗೆ ‘ಅಧ್ಯಕ್ಷ, ಉಪಾಧ್ಯಕ್ಷ’ರನ್ನು ನೇಮಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ: ಇಲ್ಲಿದೆ ಲೀಸ್ಟ್
Copy and paste this URL into your WordPress site to embed
Copy and paste this code into your site to embed