ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ‘ಸಿಎಂ ಸಿದ್ಧರಾಮಯ್ಯ’ ಸಮ್ಮತಿ: ‘LKG, UKG’ ಆರಂಭಿಸಲು ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. ಅಂಗನವಾಡಿ … Continue reading ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ‘ಸಿಎಂ ಸಿದ್ಧರಾಮಯ್ಯ’ ಸಮ್ಮತಿ: ‘LKG, UKG’ ಆರಂಭಿಸಲು ಗ್ರೀನ್ ಸಿಗ್ನಲ್