BUDGET BREAKING: ವಿಧಾನಸೌಧಕ್ಕೆ ಸಿಎಂ ಸಿದ್ಧರಾಮಯ್ಯ ಆಗಮನ: ‘ಬಜೆಟ್ ಮಂಡನೆ’ ಆರಂಭ

ಬೆಂಗಳೂರು: ವಿಧಾನಸೌಧಕ್ಕಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದಾರೆ. ಮೊಣಗಾಲು ನೋವಿನಿಂದ ಬಳಲುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಇಂದು ಮೊದಲ ಹತ್ತು ನಿಮಿಷಗಳ ಕಾಲ ರಾಜ್ಯ ಬಜೆಟ್ ಅನ್ನು ನಿಂತೇ ಮಂಡಿಸಲಿದ್ದಾರೆ. ಆ ಬಳಿಕ ಇಡೀ ಬಜೆಟ್ ಅನ್ನು ಕುಳಿತೇ ಮಂಡನೆ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಈಗಾಗಲೇ ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಹಸ್ತಪ್ರತಿಯನ್ನು ಪಡೆದಿರುವಂತ ಅವರು, ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆದಿದ್ದಾರೆ. ಇದೀಗ … Continue reading BUDGET BREAKING: ವಿಧಾನಸೌಧಕ್ಕೆ ಸಿಎಂ ಸಿದ್ಧರಾಮಯ್ಯ ಆಗಮನ: ‘ಬಜೆಟ್ ಮಂಡನೆ’ ಆರಂಭ