ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ

ಮಾಗಡಿ : ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. … Continue reading ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ