ಸಿಎಂ ಸಿದ್ದರಾಮಯ್ಯ ‘ಬಿಸ್ಕೆಟ್’ ಹಾಕಿ ದಲಿತ ನಾಯಕರನ್ನು ಖರೀದಿಸಿದ್ದಾರೆ : ಮಾಜಿ ಸಂಸದ ಮುನಿಸ್ವಾಮಿ ಕಿಡಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮಾಡಿರುವ 5 ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಎಸ್‌ಟಿಪಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು ಈ ಒಂದು ಪ್ರತಿಭಟನೆಯಲ್ಲಿ ಬಿಜೆಪಿಯ ಮಾಜಿ ಸಂಸದ ಸಿಎಂ ಸಿದ್ದರಾಮಯ್ಯ ಬಿಸ್ಕೆಟ್ ಹಾಕಿ ದಲಿತ ನಾಯಕರನ್ನು ಖರೀದಿಸಿದ್ದಾರೆ ಎಂದು ಕಿಡಿ ಕಾರಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ದಲಿತ ನಾಯಕರನ್ನು ಬಿಸ್ಕೆಟ್ ಹಾಕಿ … Continue reading ಸಿಎಂ ಸಿದ್ದರಾಮಯ್ಯ ‘ಬಿಸ್ಕೆಟ್’ ಹಾಕಿ ದಲಿತ ನಾಯಕರನ್ನು ಖರೀದಿಸಿದ್ದಾರೆ : ಮಾಜಿ ಸಂಸದ ಮುನಿಸ್ವಾಮಿ ಕಿಡಿ